ಮೈಸೂರು: ಕಾಂತಾರ ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇಡೀ ಥಿಯೇಟರ್ ಬುಕ್ ಮಾಡಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಕರ್ತರನ್ನೆಲ್ಲಾ ಒಡಗೂಡಿ ಕಾಂತಾರ 2 ನೋಡೋಣ. ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:-ಜಾತಿಗಣತಿ ಸಮೀಕ್ಷೆ: ಕುಟುಂಬದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್
ಒಟ್ಟು 197 ಟಿಕೆಟ್‌ಗೆ ಪ್ರತಾಪ್ ಸಿಂಹ 68,920 ರೂ ಪಾವತಿಸಿ ಥಿಯೇಟರ್ ಬುಕ್ ಮಾಡಿದ್ದಾರೆ. ಮೈಸೂರಿನ ಬಿಜೆಪಿ ಕಾರ್ಯಕರ್ತರಿಗಾಗಿ ಮೈಸೂರಿನ ಡಿಆರ್‌ಸಿ ಥಿಯೇಟರ್‌ನಲ್ಲಿ ಕಾಂತಾರ 1 ಟಿಕೆಟ್ ಬುಕ್ ಮಾಡಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ಸಿನಿಮಾ ಪ್ರದರ್ಶನವಿದ್ದು, ಡಿಆರ್‌ಸಿಯಲ್ಲಿ ಕಾರ್ಯಕರ್ತರೆಲ್ಲಾ ಸೇರಿ ಕಾಂತಾರ ಸಿನಿಮಾ ನೋಡೋಣ ಎಂದು ಟ್ವೀಟ್ ಮಾಡಿದ್ದಾರೆ.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…