ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಚಿವ ವೆಂಕಟೇಶ್ ಅವರು ಸ್ವಾಗತಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಮೈಸೂರು ವಿಮಾನ ನಿಲ್ದಾಣದಿಂದ ಮಳವಳ್ಳಿಗೆ ತೆರಳಿ, ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…