ಮೈಸೂರು ನಗರ

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಚಿವ ವೆಂಕಟೇಶ್‌ ಅವರು ಸ್ವಾಗತಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಮೈಸೂರು ವಿಮಾನ ನಿಲ್ದಾಣದಿಂದ ಮಳವಳ್ಳಿಗೆ ತೆರಳಿ, ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಚ್ಚೆದೆಯ ನೇಹಾ ಮತ್ತು ವಾತ್ಸಲ್ಯದ ಅಮ್ಮ

ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…

4 mins ago

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

17 mins ago

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

23 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

29 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

50 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

58 mins ago