ಮೈಸೂರು ನಗರ

ನಾಳೆ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ: ಲಲಿತ ಮಹಲ್‌ ರಸ್ತೆಯ ಫಾಸ್ಟ್‌ಪುಡ್‌ ತೆರವು

ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಇಂದು ಲಲಿತ ಮಹಲ್‌ ರಸ್ತೆಯ ಫಾಸ್ಟ್‌ಫುಡ್‌ಗಳನ್ನು ತೆರವುಗೊಳಿಸಲಾಗಿದೆ.

ಜೆಸಿಬಿ ಮೂಲಕ 50ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಏಕಾಏಕಿ ಫಾಸ್ಟ್‌ಫುಡ್‌ ತೆರವಿಗೆ ಮುಂದಾದ ಪಾಲಿಕೆ ಸಿಬ್ಬಂದಿ ವಿರುದ್ಧ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಕಷ್ಟು ವರ್ಷಗಳಿಂದ‌ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ಅಂಗಡಿಗಳ ತೆರವಿನಿಂದ ತೀವ್ರ ಕಂಗಾಲಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago