ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಪ್ರೊ.ಎಸ್.ಎನ್.ಹೆಗ್ಡೆ ಅವರು ಎರಡು ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. 1997ರಿಂದ 2003ರವರೆಗೆ ಮೈಸೂರು ವಿವಿ ಕುಲಪತಿಯಾಗಿದ್ದರು. ಹೆಗ್ಡೆ ಅವರು ಪ್ರಾಣಿಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು.
ಮೃತ ಹೆಗ್ಡೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಒಬ್ಬರು ಮೈಸೂರಿನಲ್ಲಿ, ಇನ್ನೊಬ್ಬರು ಅಮೇರಿಕಾದಲ್ಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಅಥವಾ ನಾಡಿದ್ದು ಮೈಸೂರಿನಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…