ಮೈಸೂರು ನಗರ

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಒಕ್ಕಲಿಗ ಸಂಘಟನೆಗಳಿಂದ ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಪ್ಪು ಪಟ್ಟಿ ಧರಿಸಿ, ಪಾಕಿಸ್ತಾನದ ಹುಟ್ಟಡಗಿಸಿ ಎಂದು ಪ್ಲೇ ಕಾರ್ಡ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು. ಉಗ್ರರ ದಾಳಿಗೆ ಕೇಂದ್ರ ಸರ್ಕಾರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

18 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

4 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

9 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

9 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

9 hours ago