ರೌಡಿಶೀಟರ್ ಕಾರ್ತಿಕ್ ಕೊಲೆ ವಿಚಾರವಾಗಿ ಪ್ರಚೋದನಾತ್ಮಕ ಪೋಸ್ಟ್: 6 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ರೌಡಿಶೀಟರ್‌ ಕಾರ್ತಿಕ್‌ ಕೊಲೆ ವಿಚಾರವಾಗಿ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಆರು ಮಂದಿ ವಿರುದ್ಧ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮೇ.5ರಂದು ರೌಡಿಶೀಟರ್ ಕಾರ್ತಿಕ್‌ ಎಂಬಾತನನ್ನು ದುಷ್ಕರ್ಮಿಗಳು ಭೀಕರ ಹತ್ಯೆ ಮಾಡಿದ್ದರು. ಕೊಲೆ ವಿಚಾರವಾಗಿ ಆರು ಮಂದಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದರು. ಇದಲ್ಲದೇ ಪೊಲೀಸರ ಅನುಮತಿ ಪಡೆಯದೇ ಮೆರವಣಿಗೆ ಮಾಡಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ್ದರು. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಉದಯಗಿರಿ ಠಾಣೆ ಪೊಲೀಸರು ಸಾರ್ವಜನಿಕರಿಗೆ ಭೀತಿ ಹುಟ್ಟಿಸಿದ್ದ ಆರು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಇದನ್ನೂ ಓದಿ:- ಸಹಜ ಸ್ಥಿತಿಗೆ ಮರಳಿದ ಜಮ್ಮು-ಕಾಶ್ಮೀರ: ಶಾಲೆಗಳು ಓಪನ್‌ 

ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದ ಆರು ಮಂದಿಯನ್ನು ಬಂಧಿಸಿದ್ದು, ಮೆರವಣಿಗೆಗೆ ಬಳಸಿದ್ದ ಆರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago