ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಜನಪ್ರತಿನಿಧಿಗಳು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಮೈಸೂರಿನ ರಾಮಕೃಷ್ಣನಗರದ ಐ ಬ್ಲಾಕ್‌ನಲ್ಲಿರುವ 2ನೇ ಮೇನ್‌ನಲ್ಲಿ ರಸ್ತೆಯೊಂದು ಕುಸಿದು ಬಿದ್ದಿತ್ತು. ಈ ಬಗ್ಗೆ ಆಂದೋಲನದಲ್ಲಿ ವರದಿ ಮಾಡಲಾಗಿತ್ತು. ವರದಿಯಲ್ಲಿ ರಸ್ತೆ ಕುಸಿದು ಬಿದ್ದಿರುವುದರಿಂದ ಸಾರ್ವಜನಿಕರಿಗೆ ಯಾವ ರೀತಿ ತೊಂದರೆಯಾಗುತ್ತಿದೆ ಎಂಬುದರ ಬಗ್ಗೆ ಸವಿವರವಾಗಿ ಪ್ರಕಟಿಸಲಾಗಿತ್ತು.
ಈ ಸುದ್ದಿ ಪ್ರಸಾರದ ಬೆನ್ನಲ್ಲೇ ಒಂದೇ ದಿನದಲ್ಲಿ ಎಚ್ಚೆತ್ತ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಸ್ಥಳೀಯ ನಿವಾಸಿಗಳು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…