ಮೈಸೂರು ನಗರ

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆ 5 ನಿಮಿಷ ಮಾತುಕತೆ ನಡೆಸಿದ್ದಾರೆ.

ತಮಿಳುನಾಡಿಗೆ ತೆರಳಿ ಕಾರ್ಯಕ್ರಮ ಮುಗಿಸಿ ಮತ್ತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್‌ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಜೊತೆ ಐದು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಬಲ್ಲ ಮೂಲಗಳ ಪ್ರಕಾರ ರಾಹುಲ್‌ ಗಾಂಧಿ ಅವರು ಡಿಸಿಎಂ ಡಿಕೆಶಿಗೆ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದ್ದು, ನಿಮ್ಮನ್ನು ದೆಹಲಿಗೆ ಬರುವಂತೆ ಆಹ್ವಾನ ನೀಡಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

3 mins ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

12 mins ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

1 hour ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

1 hour ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

1 hour ago

ಓದುಗರ ಪತ್ರ: ನದಿ ತೀರದಲ್ಲಿ ಸ್ವಚ್ಛತೆ ಕಾಪಾಡಿ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ…

1 hour ago