ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರದಿಂದ ಹಬ್ಬ ಆಚರಣೆ ಮಾಡಿದರು.
ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಸೀದಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಉಪವಾಸ ಅಂತ್ಯಗೊಳಿಸಿದರು.
ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ವಯಸ್ಸಿನ ಅಂತರ ಮರೆತು ಪರಸ್ಪರ ಒಬ್ಬರಿಗೊಬ್ಬರು ಅಪ್ಪಿಕೊಂಡು ರಂಜಾನ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…