ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರದಿಂದ ಹಬ್ಬವನ್ನು ಆಚರಣೆ ಮಾಡಿದರು.
ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಪ್ರಾರ್ಥನೆ ವೇಳೆ ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಹ ಭಾಗಿಯಾಗಿದ್ದರು.
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಇಂದು ಮಂಜಾನ್ ಮಸೀದಿಗಳಿಗೆ ತೆರಳಿದ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿ ಉಪವಾಸ ಅಂತ್ಯಗೊಳಿಸಿದರು.
ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ವಯಸ್ಸಿನ ಅಂತರ ಮರೆತು ಪರಸ್ಪರ ಒಬ್ಬರಿಗೊಬ್ಬರು ಅಪ್ಪಿಕೊಂಡು ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…