ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ.
ಅರಮನೆಯ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಸಂಸದರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಯದುವೀರ್ ಒಡೆಯರ್ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ಪೂಜೆಗಳನ್ನು ನೆರವೇರಿಸಿದರು.
ಹುಟ್ಟುಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಕಳೆ ನೀಡುವಂತೆ ದೇವಾಲಯದ ಮುಂಭಾಗದಲ್ಲಿ ಬೃಹತ್ ರಂಗೋಲಿ ಚಿತ್ರವೊಂದು ಎಲ್ಲರ ಗಮನ ಸೆಳೆಯುತ್ತಿದೆ.
ಕಲಾವಿದ ಪುನೀತ್ ಅವರ ಕೃಚಳಕದಲ್ಲಿ ಮೂಡಿಬಂದಿರುವ ಈ ರಂಗೋಲಿ ಸುಮಾರು 8500 ಚದರ ಅಡಿಯಷ್ಟು ವಿಸ್ತಾರವಾಗಿದ್ದು, 125 ಅಡಿ ಉದ್ದ ಹಾಗೂ 65 ಅಡಿ ಅಗಲವಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…