ಮೈಸೂರು ನಗರ

ಮೈಸೂರು: ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದಿನ ರಕ್ಷಣೆ

ಮೈಸೂರು: ಇಲ್ಲಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದನ್ನು ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್‌ ರಕ್ಷಣೆ ಮಾಡಿದ್ದಾರೆ.

ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದಿಗೆ ಹಿರಿಯ ವಕೀಲ ಎಚ್.ಎನ್‌.ವೆಂಕಟೇಶ್‌ ಎಂಬುವವರು ನೀರು ಕುಡಿಸಿ, ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್‌ಗೆ ಕರೆ ಮಾಡಿ ಮಾಹಿತಿ ನೀಡಿದರು.

ಇದನ್ನೂ ಓದಿ:- ʻಪಿನಾಕ’ ನನ್ನ ವೃತ್ತಿ ಬದುಕಿನಲ್ಲೇ ಒಂದು ವಿಭಿನ್ನ ಚಿತ್ರ: ಗಣೇಶ್‍

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಡಾ. ಅಜಯ್ ಕುಮಾರ್‌ ಅವರು, ಹದ್ದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಹದ್ದನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕಿತ್ಸಾಲಯಕ್ಕೆ ತೆಗೆದುಕೊಂಡು ಹೋಗಲಾಯಿತು.

ಆಂದೋಲನ ಡೆಸ್ಕ್

Recent Posts

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

14 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

24 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

39 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

41 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

44 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

48 mins ago