ಮೈಸೂರು ನಗರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸರ್ಕಾರಿ ನಿವೃತ್ತ ನೌಕರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಕರ ಸದನದಿಂದ ಪ್ರತಿಭಟನಾ ಜಾಥಾ ನಡೆಸಿದ ನಿವೃತ್ತ ನೌಕರರು, ಪಿಂಚಣಿಯನ್ನು ಯಥಾವತ್ತಾಗಿ ಮುಂದುವರಿಸಿ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನೂರಾರು ನಿವೃತ್ತ ಶಿಕ್ಷಕರು ಭಾಗಿಯಾಗಿ, ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

ಆಂದೋಲನ ಡೆಸ್ಕ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

3 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

13 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

47 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

1 hour ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

1 hour ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

1 hour ago