Mysore
21
mist

Social Media

ಶುಕ್ರವಾರ, 30 ಜನವರಿ 2026
Light
Dark

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಕೆಳಗೆ ನಿಲ್ಲಿಸಿದ್ದ ಬೈಕ್‌ ಮೇಲೆಯೇ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆ ಬಳಿಕ ಸ್ಥಳದಲ್ಲಿ ಬ್ಯಾರಿಕೇಡ್‌ ಅಳವಡಿಕೆ ಮಾಡಲಾಗಿದೆ. ಸದ್ಯ ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ತೆರವುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!