ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್
ಕೆಳಗೆ ನಿಲ್ಲಿಸಿದ್ದ ಬೈಕ್ ಮೇಲೆಯೇ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆ ಬಳಿಕ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಸದ್ಯ ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ತೆರವುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…