Sadhana samavesha held in Mysore on July 19 Minister HCM inspects the venue
ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಸ್ಥಳ ಪರಿಶೀಲನೆ ನಡೆಸಿದರು.
ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈದಾನಕ್ಕೆ ಭೇಟಿ ನೀಡಿದ ಸಚಿವರು, ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದರು.
ಈ ವೇಳೆ ಶಾಸಕರಾದ ಹರೀಶ್ ಗೌಡ, ತನ್ವೀರ್ ಸೇಠ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…