ಮೈಸೂರು ನಗರ

ಗಂಧದಗುಡಿ ಫೌಂಡೇಶನ್‌ ವತಿಯಿಂದ ಕಬಿನಿ ಉಳಿಸಿ ಅಭಿಯಾನ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಗಂಧದಗುಡಿ ಫೌಂಡೇಶನ್ ವತಿಯಿಂದ ಇಂದು ಕಬಿನಿ ಉಳಿಸಿ ಅಭಿಯಾನ ನಡೆಸಲಾಯಿತು.

ಮೈಸೂರು ನಗರದ ಬಲ್ಲಾಳ್‌ ವೃತ್ತದಲ್ಲಿ ಜಮಾಯಿಸಿ ಗಂಧದಗುಡಿ ಫೌಂಡೇಶನ್‌ ಕಾರ್ಯಕರ್ತರು, ಅಕ್ರಮ ರೆಸಾರ್ಟ್‌ಗಳು ಹಾಗೂ ಹೋಂಸ್ಟೇಗಳಿಂದ ಕಬಿನಿ ಜಲಾಶಯಕ್ಕೆ ಅಪಾಯ ಎದುರಾಗಿದೆ.

ಇಷ್ಟೆಲ್ಲಾ ಆದರೂ ಜಿಲ್ಲಾಡಳಿತ ಮಾತ್ರ ಕಣ್ಮುಚ್ಚಿ ಕುಳಿತಿದೆ. ರಾಜಕಾರಣಿಗಳ ತಾಳಕ್ಕೆ ಕುಣಿಯುತ್ತಿರುವ ಅಧಿಕಾರಿಗಳಿಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಪ್ರಾಣಿ ಪಕ್ಷಿಗಳಿಗಾಗಿ ಕಬಿನಿ. ಭ್ರಷ್ಟಾಚಾರಿಗಳಿಂದ ಕಬಿನಿ ಉಳಿಸಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

6 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

6 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

7 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

8 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

10 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

16 hours ago