ಮೈಸೂರು ನಗರ

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮೈಸೂರಿನ ಇಸ್ಕಾನ್‌ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಇಸ್ಕಾನ್‌ ದೇವಾಲಯಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿದೆ.

ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಣೆ ಮಾಡಲಾಗುತ್ತದೆ.

ಪ್ರತಿಯೊಂದು ಮನೆಯಲ್ಲಿ ಪೋಷಕರು ಚಿಕ್ಕ ಚಿಕ್ಕ ಮಕ್ಕಳಿಗೆ ಶ್ರೀಕೃಷ್ಣನ ವೇಷ ಭೂಷಣ ತೊಡಿಸುವುದು ಹಬ್ಬದ ವಿಶೇಷ.

ಸಾಂಸ್ಕೃತಿಕ ನಗರಿ ಮೈಸೂರಿನ ಇಸ್ಕಾನ್‌ ದೇವಾಲಯದಲ್ಲಿ ಇಂದು ಭಕ್ತಿ ಭಾವ ಹಾಗೂ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಇಸ್ಕಾನ್‌ ದೇವಾಲಯದಲ್ಲಿ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣನಿಗೆ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾವಿರಾರು ಜನರು ಸರತಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳಿಗಾಗಿ ಪೂಜೆ ಸಲ್ಲಿಸುತ್ತಿದ್ದಾರೆ. ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

7 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

7 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

7 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

7 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

7 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

7 hours ago