ಮೈಸೂರು ನಗರ

ದೇವರಾಜ ಅರಸು, ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ದೇವರಾಜ ಅರಸು ಹಾಗೂ ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ‌ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ದುರಹಂಕಾರದ ಪರಮಾವಧಿ, ಸಿದ್ದರಾಮಯ್ಯ ಯಾವಾಗಲೂ ನಾನೇ ನಾನೇ ಅಂತಾರೆ. ದೇವರಾಜ ಅರಸುಗಿಂತ ನಾನೇ ಒಳ್ಳೆಯ ಆಡಳಿಯ ಕೊಟ್ಟಿದ್ದು ಅಂತಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ದೇವರಾಜ ಅರಸು, ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನಿದೆ ಅದನ್ನು ಮೊಡಲು ಹೇಳಲಿ. ಸಿದ್ದರಾಮಯ್ಯರ ಮಗ ಈ ದೌಲತ್‌ ಗಿರಿ ಮಾಡುವುದನ್ನು ಮೊದಲು ಬಿಡಲಿ. ನಾಲ್ವಡಿ ಕೃಷ್ಣರಾಜ ಒಡೆಯರಗೆ ಹೋಲಿಕೆ ಮಾಡುವ ಯಾವ ರಾಜಕಾರಣಿ ಈ ದೇಶದಲ್ಲೇ ಇಲ್ಲ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

12 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

12 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

12 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

12 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

13 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

13 hours ago