ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ.
ಮೈಸೂರಿನ ಇಲವಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಯ ಬೋರ್ವೆಲ್ ಪೈಪ್ ಒಳಗೆ ನಾಗರಹಾವೊಂದು ಬಿದ್ದಿತ್ತು. ಹಾವು ಬೋರ್‌ವೆಲ್ ಪೈಪ್ ಒಳಗೆ ಹೋಗಿದ್ದನ್ನು ಗಮನಿಸಿದ ಮನೆಯವರು, ತಕ್ಷಣ ಉರಗ ಸಂರಕ್ಷಕ ಕೆಂಪರಾಜುಗೆ ಮಾಹಿತಿ ನೀಡಿದರು.
ಸ್ಥಳಕ್ಕಾಗಮಿಸಿದ ಕೆಂಪರಾಜು ಅವರು, ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೋರ್ವೆಲ್ ಪೈಪ್‌ನಿಂದ ನಾಗರಹಾವನ್ನು ಹೊರಗೆ ತೆಗೆದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿ ನಡೆದಿದೆ. ರಶ್ಮಿ…