ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ.
ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಈವರೆಗೆ ಪೂರ್ವಭಾವಿಯಾಗಿ ನಡೆದ ಸಭೆಗಳಲ್ಲಿ ಒಂದಷ್ಟು ಗಂಭೀರ ವಿಚಾರಗಳನ್ನು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಸಮಾವೇಶವನ್ನು ಮಂಡಿಸಲು ನಿರ್ಧರಿಸಲಾಗಿದೆ.
ರೈತರು ಸ್ವಾಭಿಮಾನಿಗಳಾಗಿ ಸ್ವಯಂ ಪ್ರೇರಿತರಾಗಿ ರೈತರ ಹಬ್ಬ ಆಚರಿಸಲು ಮೈಸೂರಿಗೆ ಬರಬೇಕು. ರೈತರ ಕೂಗನ್ನು ಸರ್ಕಾರಕ್ಕೆ ಮುಟ್ಟಿಸಲು ಇದು ಸರಿಯಾದ ಸಮಯ ಆಗಿದೆ ಎಂದರು.
ರೈತರು ಏನೇ ಸಮಸ್ಯೆಗಳಿದ್ದರೂ ಈ ಸಮಾವೇಶಕ್ಕೆ ಬಂದು ಚರ್ಚೆ ನಡೆಸಬೇಕು. ಈ ಮೂಲಕ ಸರ್ಕಾರಗಳಿಗೆ ರೈತರಿಗಾಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿ ಹೇಳಬೇಕು ಎಂದು ಸಲಹೆ ನೀಡಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…