ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು ಶಾಲೆಗೆ ಹೋಗದೇ ಮನೆಯಲ್ಲಿ ಉಳಿದಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿಂದು ಖಾಸಗಿ ಬಸ್‌ಗಳು ರಸ್ತೆಗಿಳಿದಿದೆ. ಖಾಸಗಿ ಬಸ್ಸುಗಳಲ್ಲಿ ಜನರು ಪ್ರಯಾಣ ಬೆಳೆಸುತ್ತಿದ್ದು, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಸಾರಿಗೆ ನೌಕರರು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇನ್ನಾದರೂ ಈ ಬಗ್ಗೆ ಕ್ರಮ ಕೈಗೊಂಡು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸುತ್ತಾ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…