ಮೈಸೂರು ನಗರ

ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಫಲಾಮೃತ, ಗಂಧಾಭಿಷೇಕ, ವಿಭೂತಿ, ಪುಷ್ಪಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯ ನೆರವೇರಿಸಿದರು.

ಇದನ್ನು ಓದಿ: ಕೊಡಗು| ಡಿಸೆಂಬರ್.‌4ರಂದು ಕೊಡಗಿನಲ್ಲಿ ಪುತ್ತರಿ ಹಬ್ಬ

ವಿಶ್ವೇಶ್ವರನಗರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ವಿದ್ಯಾರಣ್ಯಪುರಂನ ಬೂತಾಳೆ ಮೈದಾನ, ದಿವಾನ್ಸ್‌ ರಸ್ತೆಯಲ್ಲಿರುವ ಅಮೃತೇಶ್ವರ ದೇವಾಲಯ, ಅಗ್ರಹಾರ ಗಣಪತಿ ದೇವಾಲಯ, ಕೆ.ಜಿ.ಕೊಪ್ಪಲಿನ ಬಂದಂತಮ್ಮ ದೇವಾಲಯ ಸೇರಿದಂತೆ ವಿವಿಧ ಬಡಾವಣೆಗಳಲ್ಲಿಯೂ ಭಕ್ತರು ಹುತ್ತ ಹಾಗೂ ನಾಗರಕಲ್ಲಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

5 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

8 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

12 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

17 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

17 hours ago