ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಣೆ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲವಾಲ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಒಟ್ಟು 1 ಕೆಜಿ 585 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…