lakshmikanth reddy
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಅವರು, ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಮೈಸೂರು ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…