ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಿ. ಅವೈಜ್ಞಾನಿಕ ಹುಬ್ಬುಗಳು ಇದ್ದರೆ ಕೂಡಲೇ ತೆರವುಗೊಳಿಸಿ. ತೀವ್ರ ತಿರುವು ಇರುವ ರಸ್ತೆಗಳಲ್ಲಿ ತಿರುವುಗಳನ್ನು ಸ್ವಲ್ಪ ಕಡಿಮೆ ಮಾಡಬೇಕು. ಒಟ್ಟಿನಲ್ಲಿ ಅಪಘಾತಗಳನ್ನು ಆದಷ್ಟು ಕಡಿಮೆ ಆಮಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…