ಮೈಸೂರು: ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಸೈಯದ್ ಇಕ್ಬಾಲ್ ಅವರು ನೂತನ 10 ವಾರ್ಡ್‌ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ.
ಮೈಸೂರು ನಗರ ಕಾಂಗ್ರೆಸ್‌ನ ಅಜೀಜ್ ಸೇಠ್ ಬ್ಲಾಕ್‌ನ ಗಾಂಧಿನಗರ ವಿಭಾಗದ ಎಸ್.ಶರತ್ ಅವರನ್ನು ಸೇರಿದಂತೆ ವಿವಿಧ ವಾರ್ಡ್‌ಗಳ ನೂತನ 10 ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅನುಮೋದನೆ ಮೇರೆಗೆ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಹಾಗೂ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್ ಅವರು ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅದರಲ್ಲಿ ಪ್ರಮುಖವಾಗಿ, ಶರತ್, ಜುಬೇರ್ ಅಹಮ್ಮದ್, ಮೇರಿ, ಅಲ್ಲಾ ಬಕಷ್, ಮೇರಾಜುಲ್ ಹುಸೇನ್ ಅಲಿಯಾಸ್ ಹಕೀಂ ಹಬೀಬ್, ರಫೀಕ್ ಅಹಮ್ಮದ್, ವಸೀಂ ಅಹಮ್ಮದ್, ಖಲೀಂ ಉಲ್ಲಾ, ಮೊಹಮ್ಮದ್ ಖಲೀಲ್, ನಸ್ರೀನ್ ಬಾನು ಅವರನ್ನು ಅಧ್ಯಕ್ಷರುಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…