ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಆಸ್ಪತ್ರೆಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿಯೂ ಹೆಂಡತಿ ಹೆರಿಗೆಗೆ ಕರೆದುಕೊಂಡು ಬಂದಿದ್ದು, ಹೆಂಡತಿಗೆ ಮಗು ಹುಟ್ಟಿದ ಮಾರನೇ ದಿನವೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಳ್ಳಿ ಗ್ರಾಮದ ನಾಗೇಶ್(47) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯೂ ರಾತ್ರಿ ಸುಮಾರು 10.30 ಗಂಟೆಗೆ ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದರು. ಅವರನ್ನು ಸುಮಾರು 7 ಗಂಟೆಗೆ ನೋಡಿದಾಗ ಅವರು ಮೃತಪಟ್ಟಿದ್ದರು. ಆದರೆ ಮೃತನ ಸಂಬಂಧಿಗಳು 12 ಗಂಟೆಯಾದರೂ ಬಾರದ ಹಿನ್ನೆಲೆಯಲ್ಲಿ ಮೃತ ದೇಹವನ್ನು ತೆರವುಗೊಳಿಸಿಲ್ಲ. ಬಳಿಕ ಈ ಮೃತ ದೇಹಕ್ಕೆ ಆಸ್ಪತ್ರೆ ಸಿಬ್ಬಂದಿಗಳು, ಬೆಡ್ ಶೀಟ್ ಹೊದಿಸಿ ಬ್ಯಾರಿಕೇಡ್ ಎಳೆದಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…