MUDA case surpeme court verdict : CM Siddaramaiah reacts
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಡ್ರಗ್ಸ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲ ಪತ್ತೆ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಡುತ್ತಿದ್ದೇವೆ. ಡ್ರಗ್ಸ್‌ನ ಲಿಂಕ್ ಯಾವುದೇ ಆಗಿರಲಿ, ನಾವು ಅದನ್ನು ತಡೆಯುತ್ತೇವೆ ಎಂದು ಹೇಳಿದರು.
ಇನ್ನು ಮೈಸೂರಿನಲ್ಲಿ ಸಿಗ್ನಲ್ ಲೈಟ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವೈಜ್ಞಾನಿಕವಾಗಿಯೇ ಸಿಗ್ನಲ್ ಲೈಟ್ ಅಳವಡಿಕೆ ಮಾಡಿದ್ದಾರೆ. ಜನರಿಗೆ ಅನಗತ್ಯ ತೊಂದರೆ ಕೊಡಲು ಯಾರು ಸಿಗ್ನಲ್ ಲೈಟ್ ಹಾಕುವುದಿಲ್ಲ. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಈ ವ್ಯವಸ್ಥೆ ಮಾಡಲಾಗಿದೆ. ಏನಾದ್ರು ಬದಲಾವಣೆ ಬೇಕಿದ್ರೆ ಸ್ಥಳೀಯವಾಗಿ ಮಾಡಿಕೊಳ್ಳುತ್ತಾರೆ. ಹೆಜ್ಜೆ ಹೆಜ್ಜೆಗಂತು ಸಿಗ್ನಲ್ ಲೈಟ್ ಹಾಕಿಲ್ಲ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…
ವಾಷಿಂಗ್ಟನ್: ಇರಾನ್ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ…
ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…