ಮೈಸೂರು ನಗರ

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಡ್ರಗ್ಸ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲ ಪತ್ತೆ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಡುತ್ತಿದ್ದೇವೆ. ಡ್ರಗ್ಸ್‌ನ ಲಿಂಕ್ ಯಾವುದೇ ಆಗಿರಲಿ, ನಾವು ಅದನ್ನು ತಡೆಯುತ್ತೇವೆ ಎಂದು ಹೇಳಿದರು.

ಇನ್ನು ಮೈಸೂರಿನಲ್ಲಿ ಸಿಗ್ನಲ್ ಲೈಟ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವೈಜ್ಞಾನಿಕವಾಗಿಯೇ ಸಿಗ್ನಲ್ ಲೈಟ್ ಅಳವಡಿಕೆ ಮಾಡಿದ್ದಾರೆ. ಜನರಿಗೆ ಅನಗತ್ಯ ತೊಂದರೆ ಕೊಡಲು ಯಾರು ಸಿಗ್ನಲ್ ಲೈಟ್ ಹಾಕುವುದಿಲ್ಲ. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಈ ವ್ಯವಸ್ಥೆ ಮಾಡಲಾಗಿದೆ. ಏನಾದ್ರು ಬದಲಾವಣೆ ಬೇಕಿದ್ರೆ ಸ್ಥಳೀಯವಾಗಿ ಮಾಡಿಕೊಳ್ಳುತ್ತಾರೆ. ಹೆಜ್ಜೆ ಹೆಜ್ಜೆಗಂತು ಸಿಗ್ನಲ್ ಲೈಟ್ ಹಾಕಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

14 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

14 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

16 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

19 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

20 hours ago