ಮೈಸೂರು ನಗರ

ರಾಯಲ್ಟಿ ಹಾರ್ಸ್ ಶೋನಲ್ಲಿ ಸಾ.ರಾ.ಜಯಂತ್ ಸಾಕಿದ್ದ ಹಾರ್ಸ್‌ಗೆ ಪ್ರಥಮ ಸ್ಥಾನ

ಮೈಸೂರು: ಏಷ್ಯಾದ ಅತಿದೊಡ್ಡ ಹಾರ್ಸ್ ಶೋ ರಾಯಲ್ಟಿ ಹಾರ್ಸ್ ಶೋನಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಪುತ್ರ ಸಾ.ರಾ.ಜಯಂತ್ ಸಾಕಿದ್ದ ಹಾರ್ಸ್‌ಗೆ ಪ್ರಥಮ ಸ್ಥಾನ ಲಭಿಸಿದೆ.

ಟೂ ಟೀತ್ ಹಾರ್ಸ್ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ರೋಲೆಕ್ಸ್ ಎಂಬ 28 ತಿಂಗಳ ಕುದುರೆಗೆ ಪ್ರಥಮ ಸ್ಥಾನ ಲಭಿಸಿದ್ದು, ಒಂದು ಲಕ್ಷ ನಗದು ಬಹುಮಾನ ನೀಡಲಾಗಿದೆ.

ಬಹುಮಾನ ರೂಪದಲ್ಲಿ ಬಂದ ಒಂದು ಲಕ್ಷ ರೂಪಾಯಿ ಹಣವನ್ನು ಮೈಸೂರಿನಲ್ಲಿ ಕಾಮುಕನಿಂದ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿ ಕುಟುಂಬಕ್ಕೆ ನೀಡಲು ನಿರ್ಧಾರ ಮಾಡಲಾಗಿದೆ.

ಬಹುಮಾನದ ಹಣವೆಲ್ಲವನ್ನು ಡಿಡಿ ಮೂಲಕ ನೀಡಲು ಮುಂದಾಗಿರುವ ಸಾ.ರಾ.ಜಯಂತ್‌ ನಿರ್ಧಾರಕ್ಕೆ ಸಾ.ರಾ.ಮಹೇಶ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾ.ರಾ.ಜಯಂತ್‌ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago