ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷ ಇರೋದೇ ಪ್ರತಿಭಟನೆ ಮಾಡೋಕೆ. ಅದೊಂದು ಚಾಳಿ. ನಾವು ಯಾರನ್ನು ಓಲೈಕೆ ಮಾಡಲ್ಲ. ನಿನ್ನೆ ಧಾರವಾಡದಲ್ಲಿ ಏನಾಗಿದೆ ಗೊತ್ತಾ? ವಿದ್ಯಾರ್ಥಿಗಳು ಯಾಕೆ ವಿಪಕ್ಷ ಬಿಟ್ಟು ಪ್ರತಿಭಟನೆ ಮಾಡಿದ್ರು. ನರೇಂದ್ರ ಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರು. 10 ವರ್ಷಕ್ಕೆ ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ರು? ಒಳ ಮೀಸಲಾತಿ ಸಮಸ್ಯೆಯಿಂದ ಸ್ವಲ್ಪ ವಿಳಂಬ ಆಗ್ತಿದೆ. ಆದ್ರೆ ನಾವು ಉದ್ಯೋಗ ಕೊಟ್ಟೆ ಕೊಡ್ತೀವಿ ಎಂದು ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…