ಮೈಸೂರು: ಅವಹೇಳನಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆ ಸಮೀಪ ನಡೆದ ಕಲ್ಲು ತೂರಾಟದಲ್ಲಿ 7 ಮಂದಿ ಪೊಲೀಸರಿಗೆ ಗಾಯವಾಗಿದ್ದು, ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಎಡಿಜಿಪಿ ಜಿತೇಂದ್ರ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಗಲಾಟೆ ಮಾಡಿದವರ ಬಂಧನಕ್ಕೆ ಸ್ಥಳೀಯ ಪೊಲೀಸರಿಂದ ತಂಡ ರಚಿಸಲಾಗಿದೆ. ಅವಹೇಳನಕಾರಿ ಪೋಸ್ಟರ್ ವಿಚಾರದಲ್ಲಿ ಕೆಲವು ವದಂತಿ ಹಬ್ಬಿದ್ದಕ್ಕೆ ಗಲಾಟೆಯಾಗಿದೆ ಎಂದರು.
ಪೋಸ್ಟರ್ ವಿಚಾರದಲ್ಲಿ, ಗಲಾಟೆಯ ವಿಚಾರದಲ್ಲಿ, ಯಾರಿದ್ದಾರೆ ಎಂಬುದು ತನಿಖೆ ಮೂಲಕ ಗೊತ್ತಾಗುತ್ತದೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…