by vijayendra
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿಗಾಗಿ ದಿನವೂ ಕಿತ್ತಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಗ್ಯಾಂಗ್ ಮೊದಲು ನವದೆಹಲಿಗೆ ಹೋದರೆ, ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗ್ಯಾಂಗ್ ದೆಹಲಿಗೆ ಃೋಗುತ್ತಿದೆ. ಇವರಿಬ್ಬರ ಜಗಳದಲ್ಲಿ ನನಗೇನಾದರೂ ಲಾಭ ಆಗುತ್ತದೆಯೇ ಎಂದು ಮಲ್ಲಿಕಾರ್ಜುನ ಖರ್ಗೆ ಕೂಟ ಟವೆಲ್ ಹಾಕಿದ್ದಾರೆ ಎಂದು ಟೀಕೆ ಮಾಡಿದರು.
ಇನ್ನೂ ರಾಜ್ಯದಲ್ಲಿರುವುದು ಮಾನವೀಯತೆ ಇಲ್ಲದ ಭ್ರಷ್ಟ ಸರ್ಕಾರ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಆ ಪಕ್ಷದ ಮುಖಂಡರೇ ಹೇಳುತ್ತಿದ್ದಾರೆ. ಇದು ಆ ಪಕ್ಷದ ಸ್ಥಿತಿ ಎಂದು ಆರೋಪಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…