ಮೈಸೂರು ನಗರ

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ ಶಾಸಕರು ಚುನಾವಣೆಯನ್ನೇ ಗೆದ್ದು ಬಂದಿರುತ್ತಾರೆ. ಅವರಿಗೂ ಕೂಡ ಸಾಕಷ್ಟು ಅನುಭವ ಇರುತ್ತದೆ. ನಾನು ಪತ್ರಕ್ಕೆ ಸಹಿ ಹಾಕಿಲ್ಲ. ಆದರೆ ನಾನು ಸ್ಥಳದಲ್ಲಿ ಇದ್ದಿದ್ದರೆ ಸಹಿ ಹಾಕುತ್ತಿದ್ದೆ. ನನಗೆ ಅವಕಾಶ ಸಿಗದಿದ್ದರೂ, ಮೊದಲು ಗೆದ್ದ ಯಾರಿಗಾದರೂ ಅವಕಾಶ ಸಿಗಲಿ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಕಾಂಗ್ರೆಸ್‌ ಪಕ್ಷದ ಬಣ. ನನಗೆ ರಾಹುಲ್‌ ಗಾಂಧಿ ಭೇಟಿ ಮಾಡಲು ಆಗಲ್ಲ. ಸುರ್ಜೇವಾಲಾ ಭೇಟಿ ಮಾಡುವ ಅನಿವಾರ್ಯತೆ ಬಂದಿಲ್ಲ. ನಮಗೆ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರೇ ಸಾಕು. ಯಾವುದೇ ವಿಷಯ, ವಿಚಾರವಿದ್ದರೂ ಹೈಕಮಾಂಡ್‌ ಸ್ಪಷ್ಟಪಡಿಸಬೇಕು. ಜನರು ಗೊಂದಲದಲ್ಲಿದ್ದು, ಅಧಿಕಾರ ನಡೆಸಲು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

11 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago