ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ಮೈಸೂರಿನಲ್ಲಿಂದು ವಕೀಲರು ಕಲಾಪಗಳನ್ನು ಬಹಿಷ್ಕರಿಸಿ ಮೌನ ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು ನ್ಯಾಯಾಲಯದ ಮುಂಭಾಗವಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ವಕೀಲರು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನಡೆಗೆ ಖಂಡನೆ ವ್ಯಕ್ತಪಡಿಸಿದರು.
ಮೈಸೂರು ವಕೀಲದ ಸಂಘದ ಅಧ್ಯಕ್ಷ ಲೋಕೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವಾರು ವಕೀಲರು ಭಾಗಿಯಾಗಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…