ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ದೊರೆಯಲಿದೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದಸರಾಗೆ ಶುಭ ಮುಹೂರ್ತದಲ್ಲಿ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ.
ನಾಡದೇವಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ ದೊರೆಯಲಿದೆ.
ನಾಳೆ ದಸರಾ ಉದ್ಘಾಟನೆಯ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ನ ಸಚಿವರು ಹಾಗೂ ಶಾಸಕರು, ಮೈಸೂರು ಜಿಲ್ಲೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…