ಮೈಸೂರು ನಗರ

ನಾಳೆ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮಿಷನರ್‌ ಸೀಮಾ ಲಾಟ್ಕರ್‌ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚಾಮುಂಡಿಬೆಟ್ಟ ಸೇರಿದಂತೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದಿನಾಂಕ 28-09-2024ರ ಮಧ್ಯರಾತ್ರಿ 12 ಗಂಟೆಯಿಂದ 30-09-2024ರ ಬೆಳಿಗ್ಗೆ 6 ಗಂಟೆಯವರೆಗೆ ಕಲಂ 163 ಬಿಎನ್‌ಎಸ್‌ಎಸ್‌ ಅಡಿ ನಿಷೇಧಾಜ್ಞೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಭೆ ಸಮಾರಂಭ, ರ್ಯಾಲಿ ಹಾಗ ಮೆರವಣಿಗೆಗೆ ನಿಷೇಧ ಹೇರಲಾಗಿದ್ದು, ಟೌನ್‌ಹಾಲ್‌ ಒಳ ಆವರಣ ಹೊರತುಪಡಿಸಿ ಉಳಿದೆಡೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago