ಮೈಸೂರು ನಗರ

ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಡಿಸೆಂಬರ್ ೧೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೦೬ ಗಂಟೆಯವರೆಗೆ ಮೈಸೂರು ಸಿ.ಟಿ ಸುತ್ತ-ಮುತ್ತ, ಆಶೋಕ ರಸ್ತೆ, ಇಂದಿರಾ ನಗರ, ಇಟ್ಟಿಗೆಗೂಡು, ನಜರ್‌ಬಾದ್, ನಾಗಮ್ಮ ಆಸ್ಪತ್ರೆ, ಛತ್ರಿ ಮರ ಸುತ್ತ-ಮುತ್ತ, ಸಬರ್ ಬಸ್‌ಸ್ಟಾಂಡ್ ಸುತ್ತ-ಮುತ್ತ, ಹಳ್ಳದ ಕೆರೆ, ಚಂದ್ರಗುಪ್ತ ರಸ್ತೆ, ಕುರುಬಗೇರಿ, ಕುಂಬಾರಗೇರಿ, ಸಿಟಿ ಬಸ್ ಸ್ಟಾಂಡ್ ಸುತ್ತ-ಮುತ್ತ, ರಮಾವಿಲಾಸ್ ರಸ್ತೆ, ಅರಸು ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವ್ಯತ್ಯಯವಾಗಲಿದ್ದು, ಆದುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.ಯ., ನ.ರಾ.ಮೊಹಲ್ಲಾ ವಿಭಾಗ, ಕಾರ್ಯ ಮತ್ತು ಪಾಲನೆ, ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೬೬/೧೧ ಕೆ.ವಿ ವಿಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೩ನೇ ತ್ರೈಮಾಸಿಕಕ ನಿರ್ವಹಣಾ ಕೆಲಸದ ನಿಮಿತ್ತ ಡಿಸೆಂಬರ್ ೧೧ ರಂದು ಬೆಳಗ್ಗೆ ೧೦ ಗಂಟೆಯಿoದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗೋಕುಲಂ ೧ನೇ ಮತ್ತು ೨ನೇ ಹಂತ, ಮಹದೇಶ್ವರ ಬಡಾವಣೆ, ವಿಜಯನಗರ ೧ನೇ ಮತ್ತು ೨ನೇ ಹಂತ, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇಔಟ್, ಒಂಟಿಕೊಪ್ಪಲ್, ಗೋಕುಲಂ ೩ನೇ ಹಂತ, ಜಯಲಕ್ಷ್ತ್ರ್ಮಿಪುರಂ, ಆಕಾಶವಾಣಿ, ಇ.ಎಸ್.ಐಆಸ್ಪತ್ರೆ, ಹಸುಕರು ಪಾರ್ಕ್, ಗೋಕುಲಂ ಪಾರ್ಕ್, ಕಾಳಿದಾಸ ರೋಡ್, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್ ಸಪ್ಲ್ತ್ಯೈ, ಆದಿಪಂಪಾ ರಸ್ತೆ, ಜನರಲ್ ತಿಮ್ಮಯ್ಯರಸ್ತೆ, ಬೃಂದಾವನ ಬಡಾವಣೆ, ಯೋಗನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್ ಬೇ, ಸಿ.ಎಸ್.ಆರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.ಯ., ವಿ.ವಿ.ಮೊಹಲ್ಲಾ ವಿಭಾಗ, ಕಾರ್ಯ ಮತ್ತು ಪಾಲನೆ, ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

15 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

22 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

22 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

22 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

22 hours ago