ಮೈಸೂರು ನಗರ

ಗ್ಯಾರಂಟಿ ಕೊಟ್ಟ ಸಿದ್ದರಾಮಯ್ಯಗೆ ಥ್ಯಾಂಕ್ಸ್ ಹೇಳಿದ ಟ್ರಾನ್ಸ್ ಜೆಂಡರ್ಸ್

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟ್ರಾನ್ಸ್ ಜೆಂಡರ್ ಪರವಿದೆ ಎಂದು ಟ್ರಾನ್ಸ್ ಜೆಂಡರ್ ಶಿವರಾಮು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದಮೇಲೆ ನಮಗೆ ಅನೇಕ ಸೌಲಭ್ಯಗಳು ದೊರೆಯುತ್ತಿದೆ. ಮಹಿಳೆಯರಂತೆ ನಮಗೂ ಗ್ಯಾರಂಟಿ ಯೋಜನೆಗಳು ದೊರೆಯುತ್ತಿದೆ. ಗೃಹಲಕ್ಷ್ಮಿ ಹಣವು ಬರುತ್ತಿದೆ. ಶಕ್ತಿಯೋಜನೆಯಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದೇವೆ. ಪ್ರಾರಂಭದಲ್ಲಿ ನಮಗೆ ಫ್ರೀ ಟಿಕೆಟ್ ಕೊಡುತ್ತಿರಲಿಲ್ಲ ಎಂದರು.

ಪ್ಯಾಂಟ್ ಶರ್ಟ್ ಹಾಕಿದ್ದೀರಾ ಎಂದು ಫ್ರೀ ಟಿಕೆಟ್ ಕೊಡುತ್ತಿರಲಿಲ್ಲ. ನಮಗೆ ಸರ್ಕಾರ ಕೊಟ್ಟಿರುವ ಟಿಜಿ ಕಾರ್ಡ್ ತೋರಿಸಿದ ಮೇಲೆ ಕೊಡುತ್ತಾರೆ. ಮಹಿಳೆಯರಂತೆ ನಮ್ಮನ್ನು ಗ್ಯಾರಂಟಿ ಯೋಜನೆಗಳಿಗೆ ಪರಿಗಣಿಸಿದ್ದಕ್ಕೆ ಸಿಎಂಗೆ ಥ್ಯಾಂಕ್ಸ್ ಹೇಳಬೇಕು. ನಮ್ಮೆಲ್ಲ ಟ್ರಾನ್ಸ್ ಜೆಂಡರ್‌ಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

24 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

7 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

7 hours ago