ಮೈಸೂರು ನಗರ

ಮೈಸೂರು| ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರಗಳು

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಜೋರು ಮಳೆಗೆ ಚಲಿಸುತ್ತಿದ್ದ ಆಟೋ ಮೇಲೆ ಬೃಹದಾಕಾರದ ನೀಲಗಿರಿ ಮರಗಳು ಬಿದ್ದು, ಆಟೋ ಸಂಪೂರ್ಣ ಜಖಂಗೊಂಡಿದೆ.

ಮೈಸೂರು-ಕೆಆರ್‌ಎಸ್ ರಸ್ತೆಯ ಸಿಎಫ್‌ಟಿಆರ್‌ಐ ಮುಂಭಾಗ ಕೆಆರ್‌ಎಸ್ ರಸ್ತೆಯ ಮೂಲಕ ಚಲಿಸುತ್ತಿದ್ದ ಆಟೋ ಮೇಲೆ ಮೂರು ಮರಗಳು ಏಕಾಏಕಿ ಬಿದ್ದಿವೆ.

ಇದನ್ನೂ ಓದಿ:- ಕೊಡಗಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ ಕರಿಕೆ ರಸ್ತೆಯಲ್ಲಿ ಭೂಕುಸಿತ

ಅದೃಷ್ವವಶಾತ್‌ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಚಾಲಕ ಹಾಗೂ ಸಹ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಮೂವರನ್ನು ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago