ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟಕ್ಕೆ ಕಾರಣರಾಗಿದ್ದ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಘಟನೆ ನಡೆದ 11 ದಿನಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಬಳಿಕ ಆರೋಪಿ ಮೌಲ್ವಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…