ಮೈಸೂರು ನಗರ

ಉದಯಗಿರಿ ಪೊಲೀಸ್‌ ಠಾಣೆಯ ಪಿಎಸ್‌ಐ ರೂಪೇಶ್‌ ವರ್ಗಾವಣೆ

ಮೈಸೂರು: ವಿವಾದಿತ ಪೋಸ್ಟ್‌ನಿಂದ ಆದ ಗಲಾಟೆ ಪಕ್ರರಣಕ್ಕೆ ಸಂಬಧಿಸಿದಂತೆ ಉದಯಗಿರಿ ಪೊಲೀಸ್‌ ಠಾಣೆಯ ಪಿಎಸ್‌ಐ ರೂಪೇಶ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

ನಗರ ಪೊಲೀಸ್‌ ಆಯುಕ್ತರ ಆಟೋಮೇಷನ್‌ ಸೆಂಟರ್‌ಗೆ ವರ್ಗಾವಣೆ ಮಾಡಿ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಆದೇಶ ಹೊರಡಿಸಿದ್ದಾರೆ.

ಗಲಾಟೆ ತಡೆಯುವ ಅವಕಾಶವಿದ್ದರೂ ಪಿಎಸ್‌ಐ ರೂಪೇಶ್‌ ನಿರ್ಲಕ್ಷ್ಯವಹಿಸಿದ್ದರು. ಜೊತೆಗೆ ಗಲಾಟೆಯ ರೂವಾರಿ ಸತೀಶ್‌ನನ್ನು ಪೊಲೀಸ್‌ ಠಾಣೆಗೆ ಕರೆತಂದು ಸಂಜೆವರೆಗೂ ಎಫ್‌ಐಆರ್‌ ಹಾಕದ ಹಿನ್ನಲೆಯಲ್ಲಿ ಪಿಎಸ್‌ಐನನ್ನು ವರ್ಗಾವಣೆ ಮಾಡಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago