ಮೈಸೂರು ನಗರ

ಉದಯಗಿರಿ ಗಲಭೆ ಪ್ರಕರಣ: ಪ್ರಚೋದನೆ ನೀಡಿದ್ದ ಮೌಲ್ವಿ ಬಂಧನ

ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್‌ ಮಕ್ಬೋಲಿನನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿಯನ್ನು ಬಂಧಿಸದಿದ್ದಕ್ಕೆ ರಾಜ್ಯಾದ್ಯಾಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರದ ನಡೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರಾದ ಪ್ರತಾಪ್‌ ಸಿಂಹ, ವಿಪಕ್ಷ ನಾಯಕ ಆರ್‌. ಅಶೋಕ್‌, ಇನ್ನಿತರರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದರು.

ಇದರಿಂದ ಒತ್ತಡಕ್ಕೆ ಓಳಗಾಗಿದ್ದ ರಾಜ್ಯ ಸರ್ಕಾರ ಹಾಗೂ ಪೊಲೀಸರು ಕೊನೆಗೂ 11 ದಿನಗಳ ಬಳಿಕ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

1 hour ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

2 hours ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

3 hours ago