ಮೈಸೂರು ನಗರ

ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪ್ರತಿಭಟನೆ ಬಿಸಿ

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು, ಹೊಸದಾಗಿ ಕೈಗಾರಿಕಾ ಯೋಜನೆಗೆ ತರದ, ಮೇಕೆ‌ದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸದ ವಿಚಾರ ಕುರಿತು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಮಂಡ್ಯ ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಗೆದ್ದಿರುವ ಕುಮಾರಸ್ವಾಮಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ಮಹಾರಾಜ ಕಾಲೇಜು ವೃತ್ತದ ಕಡೆಗೆ ಕಳುಹಿಸಿದರು. ಅಲ್ಲೂ ಕೂಡ ಕಾರ್ಯಕರ್ತರು ಕೆಲ ಕಾಲ ಪ್ರತಿಭಟನೆ ನಡೆಸಿ ಎಚ್‌ಡಿಕೆ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

2 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

17 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago