ಮೈಸೂರು ನಗರ

ವೈಕುಂಠ ಏಕಾದಶಿ: ಒಂಟಿಕೊಪ್ಪಲ್‌ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮೈಸೂರು: ಒಂಟಿಕೊಪ್ಪಲ್‌ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಹಾಗೂ ವಿಜಯನಗರದ ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಕಡೆಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿದೆ.

ನಗರದ ಹಲವು ದೇವಾಲಯಗಳಲ್ಲಿ ಇಂದು(ಜನವರಿ.10) ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರ ದಂಡು ಹರಿದು ಬಂದಿದೆ. ಈ ವೇಳೆ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ಪ್ರವೇಶ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲಕ್ಷ್ಮೀ ವೆಂಕಟರಮಣ ಸ್ವಾಮಿ ಹಾಗೂ ಯೋಗಾ ನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿವಿಧ ಬಗೆಯ ಹೂಗಳಿಂದ ದೇವರಿಗೆ ಅಲಂಕಾರ ಮಾಡಲಾಗಿದ್ದು, ಎಲ್ಲೆಲ್ಲೂ ಗೋವಿಂದಾ ಗೋವಿಂದಾ ಎಂಬ ನಾಮ ಸ್ಮರಣೆ ಕೇಳಿ ಬರುತ್ತಿದೆ. ಅಲ್ಲದೇ ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿರುವ ಕಾರಣ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

38 mins ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

47 mins ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

50 mins ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

53 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

1 hour ago