vatal nagaraj
ಮೈಸೂರು: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದ 125 ಅಂಕವನ್ನು 100 ಇಳಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕನ್ನಡ ವಿಷಯಕ್ಕೆ ಇರುವ 125 ಅಂಕಗಳನ್ನು 100ಕ್ಕೆ ಇಳಿಕೆ ಮಾಡಬಾರದು. ಒಂದು ವೇಳೆ ಇಳಿಕೆ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಚಾಮರಾಜನಗರದಲ್ಲಿ ಹುಲಿ ಮತ್ತು ಕೋತಿಗಳಿಗೆ ವಿಷಪ್ರಶಾನ ಪ್ರಕರಣ ಸಂಬಂಧ ಮಾತನಾಡಿದ ಅವರು, ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಕಾಡಿನ ರಕ್ಷಣೆ ಮಾಡಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯ. ಯಾರು ಅಪರಾಧಿಗಳಾಗಿದ್ದಾರೆ ಅವರಿಗೆ ಶಿಕ್ಷೆ ಆಗಲೇಬೇಕು. ವನ್ಯಜೀವಿ ರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…