ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು.
ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವ ಎಚ್.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ ಡಾ.ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಹಲವರು ಬರಮಾಡಿಕೊಂಡರು.
ಮಧ್ಯಾಹ್ನ 3 ಗಂಟೆಯ ವೇಳೆಗೆ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…
೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…
ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…