ಮೈಸೂರು ನಗರ

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022 ರಲ್ಲಿ ಸ್ಥಾಪಿಸಿರುವ ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ ಗೆ ಲೇಖಕಿಯರಿಂದ ಕಥಾ ಸಂಕಲನಗಳನ್ನು ಆಹ್ವಾನಿಸಿದೆ.

2022 ರಿಂದ 2025ರ ಅವಧಿಯಲ್ಲಿ ಪ್ರಥಮ ಮುದ್ರಣ ಕಂಡ ಕಥಾ ಸಂಕಲನಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 25,000 ರೂ. ನಗದು, ಫಲಕವನ್ನು ಒಳಗೊಂಡಿದ್ದು, ಜೂ.1ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ಆಸಕ್ತ ಪ್ರಕಾಶಕರು ಅಥವಾ ಲೇಖಕಿಯರು ಸಂಕಲನದ ನಾಲ್ಕು ಪ್ರತಿಗಳನ್ನು ಫೆಬ್ರವರಿ 29ರೊಳಗೆ ಕಳುಹಿಸುವಂತೆ‌ ಕೋರಲಾಗಿದೆ.

ವಿಳಾಸ: ಎಂ.ಎಸ್.ವೇದಾ, ಅಲಂಪು, ನಂಬರ್:1257, ಪಡುವಣ ರಸ್ತೆ, 4ನೇ ತಿರುವು, ಟಿ.ಕೆ.ಬಡಾವಣೆ, 4ನೇ ಹಂತ, ಕುವೆಂಪುನಗರ, ಮೈಸೂರು-570023. ಮೊ:9481814836

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

41 mins ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

2 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

3 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

4 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

5 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

5 hours ago